ಮನೆ ಮನೆ ಭಜನೆ ಆಂದೋಲನ
ಭಜನೆ ( ನಾಮ ಸ್ಮರಣೆ ) ಮಾಡುವುದರಿಂದ ಒಂದು ನೂರು ಲಾಭಗಳು
ದಯಮಾಡಿ ಓದಿ ಹಾಗೂ ನಿತ್ಯ ಭಜನೆಯನ್ನು ಪ್ರಾರಂಭಿಸಿ
- ಭಜನೆಯಿಂದ ದೈವ ಸಾನಿಧ್ಯ ಹೆಚ್ಚುವುದು
- ಭಜನೆಯಿಂದ ಜೀವನ ದೃಷ್ಟಿ ಬದಲಾಗುವುದು
- ಭಜನೆಯಿಂದ ಹೃದಯ ಬಲಗೊಳ್ಳುವುದು
- ಭಜನೆಯಿಂದ ಚೈತನ್ಯ ಜಾಗೃತವಾಗುವುದು
- ಭಜನೆಯಿಂದ ರೋಗನಿರೋಧಕ ಶಕ್ತಿ ಹೆಚ್ಚುವುದು
- ಭಜನೆಯಿಂದ ದೈಹಿಕ ಬೇನೆಗಳು ದೂರವಾಗುವುದು
- ಭಜನೆಯಿಂದ ಮೆದುಳಿಗೆ ಉತ್ತೇಜನವಾಗುವುದು
- ಭಜನೆಯಿಂದ ಮನಸ್ಸು ಶಾಂತವಾಗುವುದು
- ಭಜನೆಯಿಂದ ಕಷ್ಟ ಪರಿಸ್ಥಿತಿಗಳು ಬದಲಾಗುವುದು
- ಭಜನೆಯಿಂದ ಒತ್ತಡ ಮಾಯವಾಗುವುದು
- ಭಜನೆಯಿಂದ ಕೋಪ ಕಡಿಮೆಗೊಳ್ಳುವುದು
- ಭಜನೆಯಿಂದ ಆತ್ಮಸ್ಥೈರ್ಯ ಹೆಚ್ಚುವುದು
- ಭಜನೆಯಿಂದ ಸಮಸ್ಯೆಗಳು ಇಲ್ಲವಾಗುವುದು
- ಭಜನೆಯಿಂದ ಸ್ವೀಕಾರ ಮನೋಭಾವ ಪ್ರಾಪ್ತಿಯಾಗುವುದು
- ಭಜನೆಯಿಂದ ಮನಃ ಶಾಂತಿ ದೊರೆಯುವುದು
- ಭಜನೆಯಿಂದ ತಾಳ್ಮೆ ಉಂಟಾಗುವುದು
- ಭಜನೆಯಿಂದ ಬಾಂಧವ್ಯ ವೃದ್ಧಿಸುವುದು
- ಭಜನೆಯಿಂದ ನಾಯಕತ್ವ ಬೆಳೆಯುವುದು
- ಭಜನೆಯಿಂದ ಉತ್ತಮ ನಿದ್ರೆ ಬರುವುದು
- ಭಜನೆಯಿಂದ ಸಂಸ್ಕಾರ ಸಿಗುವುದು
- ಭಜನೆಯಿಂದ ಸಂತೋಷ ಸಾಧ್ಯವಾಗುವುದು
- ಭಜನೆಯಿಂದ ಕರ್ಮ ಕಳೆಯುವುದು
- ಭಜನೆಯಿಂದ ಪಾಪ ಮರೆಯಾಗುವುದು
- ಭಜನೆಯಿಂದ ಸಾಮರ್ಥ್ಯ ಹೆಚ್ಚುವುದು
- ಭಜನೆಯಿಂದ ದುಷ್ಚಟಗಳು ದೂರವಾಗುವುದು
- ಭಜನೆಯಿಂದ ಚಂಚಲ ಮನಸ್ಸು ದೂರವಾಗುವುದು
- ಭಜನೆಯಿಂದ ಬುದ್ಧಿ ತೀಕ್ಷ್ಣ ವಾಗುವುದು
- ಭಜನೆಯಿಂದ ಅಹಂ ಕರಗುವುದು
- ಭಜನೆಯಿಂದ ಸೃಜನಶೀಲತೆ ವೃದ್ಧಿಸುವುದು
- ಭಜನೆಯಿಂದ ಮೌಲ್ಯಗಳು ಹೆಚ್ಚುವುದು
- ಭಜನೆಯಿಂದ ಆಧ್ಯಾತ್ಮಿಕ ಶಕ್ತಿ ಜಾಗೃತವಾಗುವುದು
- ಭಜನೆಯಿಂದ ಭಯ ದೂರವಾಗುವುದು
- ಭಜನೆಯಿಂದ ಬಂಧುತ್ವ ಬೆಳೆಯುವುದು
- ಭಜನೆಯಿಂದ ಆರೋಗ್ಯ ವೃದ್ಧಿಸುವುದು
- ಭಜನೆಯಿಂದ ತೃಪ್ತಿ ಸಿಗುವುದು
- ಭಜನೆಯಿಂದ ನಿರ್ಧಾರ ಸ್ಪಷ್ಟವಾಗುವುದು
- ಭಜನೆಯಿಂದ ಧನಾತ್ಮಕ ಶಕ್ತಿ ಉಂಟಾಗುವುದು
- ಭಜನೆಯಿಂದ ವಾತಾವರಣ ಶುದ್ಧಿಯಾಗುವುದು
- ಭಜನೆಯಿಂದ ನಕಾರಾತ್ಮಕ ಗುಣಗಳು ದೂರವಾಗುವುದು
- ಭಜನೆಯಿಂದ ದೈವಿಕ ತರಂಗ ಉಂಟಾಗುವುದು
- ಭಜನೆಯಿಂದ ಉಪಟಳಗಳು ದೂರವಾಗುವುದು
- ಭಜನೆಯಿಂದ ಜಗಳ ಇಲ್ಲವಾಗುವುದು
- ಭಜನೆಯಿಂದ ವಿಭಜನೆ ಇಲ್ಲವಾಗುವುದು
- ಭಜನೆಯಿಂದ ಪ್ರಶಾಂತತೆ ಪ್ರಾಪ್ತಿಯಾಗುವುದು
- ಭಜನೆಯಿಂದ ಖಿನ್ನತೆ ಶಮನವಾಗುವುದು
- ಭಜನೆಯಿಂದ ಆಲೋಚನೆಗಳು ಪರಿವರ್ತನೆಯಾಗುವುದು
- ಭಜನೆಯಿಂದ ವಿಶ್ರಾಂತಿ ದೊರೆಯುವುದು
- ಭಜನೆಯಿಂದ ಪರಮಾತ್ಮನ ಸ್ವಾಮೀಪ್ಯ ಸಾಧ್ಯವಾಗುವುದು
- ಭಜನೆಯಿಂದ ಸುಖ ಶಾಂತಿ ನೆಮ್ಮದಿ ಆನಂದ ದೊರೆಯುವುದು
- ಭಜನೆಯಿಂದ ಪ್ರಾಣಶಕ್ತಿ ಹೆಚ್ಚುವುದು
- ಭಜನೆಯಿಂದ ದೇಹದ ಕೋಶ ಗಳು ಬಲಗೊಳ್ಳುವುದು
- ಭಜನೆಯಿಂದ ಅರಿವು ಹೆಚ್ಚುವುದು
- ಭಜನೆಯಿಂದ ಮಾನವ ಸದ್ಗುಣಗಳು ಹೆಚ್ಚುವುದು
- ಭಜನೆಯಿಂದ ಆಸೆಗಳು ದೂರ ಆಗುವುದು
- ಭಜನೆಯಿಂದ ಜ್ಞಾನ ವೃದ್ಧಿಸುವುದು
- ಭಜನೆಯಿಂದ ಸೃಷ್ಟಿಯ ರಹಸ್ಯ ತಿಳಿಯುವುದು
- ಭಜನೆಯಿಂದ ಲೌಕಿಕ ಕಾಮನೆಗಳು ನಾಶವಾಗುವುದು
- ಭಜನೆಯಿಂದ ಶರಣಾಗತಿ ಭಾವ ಉಂಟಾಗುವುದು
- ಭಜನೆಯಿಂದ ಜೀವನ ಶೈಲಿ ಬದಲಾಗುವುದು
- ಭಜನೆಯಿಂದ ದುರ್ಬಲತೆ ದೂರವಾಗುವುದು
- ಭಜನೆಯಿಂದ ನಡವಳಿಕೆ ಉತ್ತಮವಾಗುವುದು
- ಭಜನೆಯಿಂದ ಸತ್ವ ವೃದ್ಧಿಯಾಗುವುದು
- ಭಜನೆಯಿಂದ ಧಾರ್ಮಿಕ ಪ್ರಜ್ಞೆ ಜಾಗೃತವಾಗುವುದು
- ಭಜನೆಯಿಂದ ಸಂಪ್ರದಾಯ ಪ್ರಾಪ್ತಿಯಾಗುವುದು
- ಭಜನೆಯಿಂದ ಭಕ್ತಿ ಭಾವ ಮೂಡುವುದು
- ಭಜನೆಯಿಂದ ಸನ್ಮಾರ್ಗ ದೊರೆಯುವುದು
- ಭಜನೆಯಿಂದ ಸಾಂಸ್ಕೃತಿಕ ಉನ್ನತಿ ಸಿಗುವುದು
- ಭಜನೆಯಿಂದ ಭವ ಬಂಧನ ಕಳೆಯುವುದು
- ಭಜನೆಯಿಂದ ದೈವ ಸ್ವರೂಪ ಕಾಣುವುದು
- ಭಜನೆಯಿಂದ ಜೀವನ ಸಾರ ಅರಿಯುವುದು
- ಭಜನೆಯಿಂದ ಗುರು ಕಾರುಣ್ಯ ಸಾಧ್ಯವಾಗುವುದು
- ಭಜನೆಯಿಂದ ಭೂತ ಬಾಧೆ ಇಲ್ಲ ವಾಗುವುದು
- ಭಜನೆಯಿಂದ ಕಾಮ ಕ್ರೋಧಾದಿಗಳು ದೂರವಾಗುವುದು
- ಭಜನೆಯಿಂದ ಕೃತಜ್ಞತೆ ಭಾವ ಮೂಡುವುದು
- ಭಜನೆಯಿಂದ ಭವರೋಗ ನಾಶವಾಗುವುದು
- ಭಜನೆಯಿಂದ ಅಂತಃಕರಣ ಶುದ್ಧಿಯಾಗುವುದು
- ಭಜನೆಯಿಂದ ವಿವೇಕ ಜಾಗೃತವಾಗುವುದು
- ಭಜನೆಯಿಂದ ದುಃಸ್ವಪ್ನ ದೂರವಾಗುವುದು
- ಭಜನೆಯಿಂದ ಇಷ್ಟಾರ್ಥ ಸಿದ್ದಿ ಯಾಗುವುದು
- ಭಜನೆಯಿಂದ ವೈರಾಗ್ಯ ಪ್ರಾಪ್ತಿಯಾಗುವುದು
- ಭಜನೆಯಿಂದ ಅಪೇಕ್ಷೆಗಳು ಇಲ್ಲವಾಗುವುದು
- ಭಜನೆಯಿಂದ ಬ್ರಹ್ಮ ಜ್ಞಾನ ಉಂಟಾಗುವುದು
- ಭಜನೆಯಿಂದ ಸಂಸಾರ ಮೋಹ ದೂರವಾಗುವುದು
- ಭಜನೆಯಿಂದ ವಿರಕ್ತಿ ಭಾವ ಮೂಡುವುದು
- ಭಜನೆಯಿಂದ ಮನಸ್ಸಿನ ಪ್ರವಾಹ ಕಡಿಮೆಯಾಗುವುದು
- ಭಜನೆಯಿಂದ ಸತ್ಕರ್ಮ ಉಂಟಾಗುವುದು
- ಭಜನೆಯಿಂದ ಭಗವತ್ ಪ್ರೇಮ ಹೆಚ್ಚುವುದು
- ಭಜನೆಯಿಂದ ಏಕಾಂತ ಮೌನ ಸಿದ್ಧಿಸುವುದು
- ಭಜನೆಯಿಂದ ಅಸೂಯೆ ಇಲ್ಲ ವಾಗುವುದು
- ಭಜನೆಯಿಂದ ನಿರ್ವಿಕಾರ ಸ್ಥಿತಿ ಸಿಗುವುದು
- ಭಜನೆಯಿಂದ ಜನನ ಮರಣ ಚಕ್ರದ ಬಿಡುಗಡೆ ಸಿಗುವುದು
- ಭಜನೆಯಿಂದ ಆಯುಷ್ಯ ವೃದ್ಧಿಸುವುದು
- ಭಜನೆಯಿಂದ ಶ್ರೇಯಸ್ಸು ಉಂಟಾಗುವುದು
- ಭಜನೆಯಿಂದ ಮನೋ ವಿಕಾಸ ವಾಗುವುದು
- ಭಜನೆಯಿಂದ ಸಮೃದ್ಧಿ ಉಂಟಾಗುವುದು
- ಭಜನೆಯಿಂದ ಸಕಲ ಸುಕೃತ ಪ್ರಾಪ್ತಿಯಾಗುವುದು
- ಭಜನೆಯಿಂದ ಕತ್ತಲೆ ಮಾಯವಾಗುವುದು
- ಭಜನೆಯಿಂದ ಸಕಲ ದುಸ್ಕೃತ ದೂರವಾಗುವುದು
- ಭಜನೆಯಿಂದ ಸೇವಾ ಮನೋಭಾವ ಬೆಳೆಯುವುದು
- ಭಜನೆಯಿಂದ ಸಾಕ್ಷಾತ್ ಭಗವದ್ ಸಾಕ್ಷಾತ್ಕಾರ ಉಂಟಾಗುವುದು
ಭಜನೆಯಿಂದ ಭಗವಂತನಡೆಗೆ