ಶ್ರೀನವಗ್ರಹ ಸ್ತೋತ್ರಮ್ (ಶ್ರೀವೇದವ್ಯಾಸವಿರಚಿತ)

ಶ್ರೀನವಗ್ರಹ ಸ್ತೋತ್ರಮ್ (ಶ್ರೀವೇದವ್ಯಾಸವಿರಚಿತ)

ಇದನ್ನು ಪಠಿಸುವುದೂ ಗ್ರಹಪ್ರೀತಿ ಸಾಧಕವಾಗಿದೆ.

ಜಪಾಕುಸುಮಸಂಕಾಶಂ ಕಾಶ್ಯಪೇಯಂ ಮಹದ್ಯುತಿಮ್ |
ತಮೋಽರಿಂ ಸರ್ವಪಾಪಘ್ನಂ ಪ್ರಣತೋಽಸ್ಮಿ ದಿವಾಕರಮ್ ||

ದಧಿಶಂಖತುಷಾರಾಭಂ ಕ್ಷೀರೋದಾರ್ಣವ ಸಂಭವಮ್ |
ನಮಾಮಿ ಶಶಿನಂ ಸೋಮಂ ಶಂಭೊರ್ಮುಕುಟ ಭೂಷಣಮ್ ||

ಧರಣಿ ಗರ್ಭ ಸಂಭೂತಂ ವಿದ್ಯುತ್ಕಾಂತಿ ಸಮಪ್ರಭಮ್ ಕುಮಾರಂ ಶಕ್ತಿಹಸ್ತಂ ಚ ಮಂಗಲಂ ಪ್ರಣಮಾಮ್ಯಹಮ್ ||

ಪ್ರಿಯಂಗುಕಲಿಕಾಶ್ಯಾಮಂ ರೂಪೇಣಾಂ ಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಮ್ ||

ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನ ಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಮ್ ||

ಹಿಮಕುಂದಮೃಣಾಲಾಭಮ್ ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರ ಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್ ||

ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಮ್ ||

ಅರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯ ವಿಮರ್ದನಮ್ |
ಸಿಂಹಿಕಾ ಗರ್ಭ ಸಂಭೂತಂ ತಂ ರಾಹುಂ ಪ್ರಣಮಾಮ್ಯಹಮ್ || ಪಲಾಶಪುಷ್ಪಸಂಕಾಶಂ ತಾರಕಾಗ್ರಹಮಸ್ತಕಮ್ |

ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಮ್ ||
ಇತಿ ವ್ಯಾಸಮುಖೋದ್‍ಗೀತಂ ಯಃ ಪಠೇತ್ ಸುಸಮಾಹಿತಃ |
ದಿವಾ ವಾ ಯದಿ ವಾ ರಾತ್ರೌ ವಿಘ್ನಶಾಂತಿರ್ಭವಿಷ್ಯತಿ ||

ನರನಾರೀನೃಪಾಣಾಂ ಚ ಭವೆದ್ದುಃಸ್ವಪ್ನನಾಶನಮ್ |
ಐಶ್ವರ್ಯಮತುಲಂ ತೇಷಾಮಾರೋಗ್ಯಂ ಪುಷ್ಟಿವರ್ಧನಮ್ ||

ಗೃಹನಕ್ಷತ್ರಜಾಃ ಪೀಡಾಸ್ತಸ್ಕರಾಗ್ನಿ ಸಮುದ್‌ಭವಾಃ |
ತಾಃ ಸರ್ವಾಃ ಪ್ರಶಮಂ ಯಾಂತಿ ವ್ಯಾಸೋಬ್ರೂತೇ ನ ಸಂಶಯಃ || ..
ವೇದ ಮಂತ್ರದ ಬಗ್ಗೆ ತಿಳಿಯದವರೂ ಈ ಗ್ರಹ ಸ್ತೋತ್ರವನ್ನು ಹತ್ತುಬಾರಿಯೋ ನೂರು ಬಾರಿಯೋ ಪಠಿಸುವುದರ ಮೂಲಕ ಗ್ರಹ ದೋಷವನ್ನು ಪರಿಹರಿಸಿ ಕೊಳ್ಳ ಬಹುದು.

Leave a Reply

Your email address will not be published. Required fields are marked *

Translate »