0 ಗುರುವಾರ ಬಂತಮ್ಮ ಗುರುರಾಯರ ನೆನೆಯಮ್ಮ 23 August 2024 SHARADHI 🌿🌼🌿🌼🌿🌼🌿🌼🌿🌼🌿 ಗುರುವಾರ ಬಂತಮ್ಮ ಗುರುರಾಯರ ನೆನೆಯಮ್ಮ ಗುರುವಾರ ಬಂತಮ್ಮ ಗುರುರಾಯರ ನೆನೆಯಮ್ಮ ಸ್ಮರಣೆ ಮಾತ್ರದಲಿ ಕ್ಲೇಶ ಕಳೆದು ಸದ್ಗತಿಯ ಕೊಡುವನಮ್ಮ